ಮುಲ್ಕಿ: ಇಲ್ಲಿಗೆ ಸಮೀಪದ ಪಡುಪಣಂಬೂರು ಕಲ್ಲಾಪು ಶ್ರೀ ವೀರಭದ್ರ ಮಹಾಮಾಯಿ ವಾಚನಾಲಯ ಮತ್ತು ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ಹರಿಪ್ರಸಾದ್ ಕೋಲ್ನಾಡ್ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ವೀರಪ್ರಸಾದ್ ಬೆಳ್ಳಾಯರು, ಪ್ರಧಾನ ಕಾರ್ಯದರ್ಶಿ ರಂಜಿತ್ ಕೆಂಚನಕೆರೆ ಕೋಶಾಧಿಕಾರಿ ರಕ್ಷಿತ್ ಕಲ್ಲಾಪು, ಜೊತೆ ಕಾರ್ಯದರ್ಶಿ ಅಶೋಕ್ ಕೊಪ್ಪಳ, ಶ್ರವಣ್ ಕೆಂಚನಕೆರೆ ಆಯ್ಕೆಯಾಗಿದ್ದಾರೆ
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್‌ಆರ್‌ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…