ಮಂಗಳೂರಿನ ಪ್ರಾಣಿ ರಕ್ಷಕ ತೌಸೀಫಗೆ ಮುಂಬೈನಲ್ಲಿ ಅಂತಾರಾಷ್ಟ್ರೀಯ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ ಪ್ರಶಸ್ತಿ ಗೌರವ ಲಭಿಸಿದೆ.
ಮುಂಬೈನ ಫಿಲ್ಮ್ ಸಿಟಿಯಲ್ಲಿ ನಡೆದ ಪ್ರಶಸ್ತಿ ಕಾರ್ಯಕ್ರಮದಲ್ಲಿತೌಸೀಫ್ ಅಹ್ಮದ್ ಅವರು ಅಂತರರಾಷ್ಟ್ರೀಯ ಐಕಾನಿಕ್ ಅನಿಮಲ್ ರೆಸ್ಕ್ಯೂ ಹೀರೋ 2024 ಪ್ರಶಸ್ತಿಯನ್ನು ಪಡೆದರು.
ಅನುಭವಿ ಪ್ರಾಣಿ ರಕ್ಷಕರಾಗಿರುವ ತೌಸೀಫ್ ಅವರು ಕಳೆದ 15 ವರ್ಷಗಳಿಂದ ಮಂಗಳೂರಿನ ಬೀದಿಗಳಲ್ಲಿ ಆಪತ್ತಿಗೆ ಸಿಲುಕಿದ ಪ್ರಾಣಿಗಳನ್ನು ರಕ್ಷಿಸುತ್ತಿದ್ದಾರೆ.
ತಮ್ಮ ರಕ್ಷಣಾ ಚಟುವಟಿಕೆಗಳಿಗಾಗಿ ಮಿಸ್ಟರ್ ರೆಸ್ಕ್ಯೂರ್ ಎಂದೂ ಗುರುತಿಸಲ್ಪಟ್ಟಿರುವ ತೌಸೀಫ್ ತಮ್ಮ ನವೀನ ವಿಧಾನಗಳ ಚಿಕಿತ್ಸೆ, ಪಾರುಗಾಣಿಕೆ ಮತ್ತು ಇತರ ಸಕ್ರಿಯ ಕ್ರಮಗಳ ಮೂಲಕ ಮಂಗಳೂರಿನ ಬೀದಿಗಳಲ್ಲಿ ಬಹಳಷ್ಟು ನಿರಾಶ್ರಿತ ಪ್ರಾಣಿಗಳಿಗೆ ಜೀವದಾನ ಮಾಡಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…