ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾದ ಬೆಳ್ಳಾಡಿ ಅಶೋಕ್ ಶೆಟ್ಟಿ,ಮೆರಿಟ್ ಹಾಸ್ಪಿಟಲಿಟಿ ಸರ್ವಿಸಸ್ ಪ್ರೈ. ಲಿ. ಮುಂಬೈ, ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಹಾಗೂ ಕೋಶಾಧಿಕಾರಿ ಶ್ರೀ ಉಳ್ತೂರು ಮೋಹನದಾಸ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಒಕ್ಕೂಟಕ್ಕೆ ಮಹಾ-ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ. ಇವರು ಈ ಹಿಂದೆ ಒಕ್ಕೂಟದ ನಿರ್ದೇಶಕರಾಗಿದ್ದರು ಇನ್ನೂ ಮುಂದೆ ಮಹಾ-ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಇವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪರವಾಗಿ ಕೃತಜ್ಞತೆಗಳು. ಕಟೀಲು ದುರ್ಗಾಪರಮೇಶ್ವರಿ ಅಮ್ಮನ ದಯೆ ನಿಮ್ಮ ಮೇಲೆ ಸದಾ ಇರಲಿ ಎಂದು ಮನಸಾರೆ ಪ್ರಾರ್ಥಿಸುವೆವು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…