ಮುಲ್ಕಿ : ಫೇಮಸ್ ಯೂತ್ ಕ್ಲಬ್ ಮಹಿಳಾ ಮಂಡಲ ಹತ್ತನೇ ತೋಕರು ಇದರ ನೂತನ ಅಧ್ಯಕ್ಷರಾಗಿ ಪ್ರೇಮಲತಾ ಯೋಗೀಶ್ ಅವಿರೋಧ ಆಯ್ಕೆ
ಫೇಮಸ್ ಯೂತ್ ಕ್ಲಬ್ ಮಹಿಳಾ ಮಂಡಲದ ವಾರ್ಷಿಕ ಮಹಾಸಭೆಯು ದಿನಾಂಕ 02.06.2024 ರಂದು ಸಂಸ್ಥೆ ಕಾರ್ಯಾಲಯದಲ್ಲಿ ನೆರವೇರಿತು.
ನೂತನ ಅಧ್ಯಕ್ಷರಾಗಿ ಸತತ ಮೂರನೇ ವರ್ಷಕ್ಕೆ ಶ್ರೀಮತಿ ಪ್ರೇಮಲತಾ ಯೋಗೀಶ್ ರವರು ಅವಿರೋಧವಾಗಿ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಅಮಿತಾ ದಿನಕರ್ ಸಾಲ್ಯಾನ್, ಕಾರ್ಯದರ್ಶಿಯಾಗಿ ಶ್ರೀಮತಿ ಕುಸುಮಾ ಎಚ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಶ್ರೀಮತಿ ಇಂದಿರಾ ಸಂಜೀವ ಕರ್ಕೇರ, ಕ್ರೀಡಾ ಕಾರ್ಯದರ್ಶಿಯಾಗಿ ಶ್ರೀಮತಿ ಮಿತ್ರ ಮತ್ತು ಶ್ರೀಮತಿ ನಮಿತಾ ನವೀನ್ ಚಂದ್ರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅರ್ಚನಾ ಸಾಲ್ಯಾನ್ , ಸಮಿತಿ ಸದಸ್ಯರಾಗಿ ಪುಷ್ಪ, ವಾರಿಜಾ, ನಿಶ್ಮಿತಾ, ಶಶಿಕಲಾ, ಯಶೋಧ ಲಕ್ಷ್ಮಣ, ಸುಮಾ ಜೋಸೆಫ್, ಇಂದಿರಾ ದೇಜಪ್ಪ, ಸುಮಾ ಸುಂದರರವರು ಆಯ್ಕೆಯಾಗಿರುತ್ತಾರೆ.
ಕಾರ್ಯಕ್ರಮವನ್ನು ಶ್ರೀಮತಿ ಕುಸುಮಾ ರವರು ನಿರೂಪಿಸಿದರು
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…