ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ನಾಟೆಕಲ್: ಬಸ್ – ಮೆಡಿಕಲ್ ಕಾಲೇಜು ವಾಹನ ಢಿಕ್ಕಿ; ಹಲವರಿಗೆ ಗಾಯ..!

ದೇರಳಕಟ್ಟೆ : ಕಾಲೇಜು ಹಾಗೂ ಖಾಸಗಿ ಬಸ್ಸುಗಳೆರಡರ ನಡುವೆ ಅಪಘಾತ ಸಂಭವಿಸಿದ ಘಟನೆ ನಾಟೆಕಲ್ ಉರುಮಣೆ ಸಮೀಪ ಇಂದು ಬೆಳಿಗ್ಗೆ ಸಂಭವಿಸಿದೆ.
ಯೆನೆಪೋಯ ಸಂಸ್ಥೆಗೆ ಸೇರಿದ ಕಾಲೇಜು ಬಸ್ ಹಾಗೂ ಮಂಗಳೂರಿನಿಂದ ಮುಡಿಪು ಮಾರ್ಗವಾಗಿ ತೆರಳುತ್ತಿದ್ದ ಶಿವಶಂಕರ್ ಬಸ್ಸುಗಳ ಮಧ್ಯೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಖಾಸಗಿ ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರು ಸಣ್ಣಪುಟ್ಟ ಗಾಯಗೊಂಡಿದ್ದು, ಉಳಿದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ‌. ಘಟನೆ ಕುರಿತು ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!