ದೇರಳಕಟ್ಟೆ : ಕಾಲೇಜು ಹಾಗೂ ಖಾಸಗಿ ಬಸ್ಸುಗಳೆರಡರ ನಡುವೆ ಅಪಘಾತ ಸಂಭವಿಸಿದ ಘಟನೆ ನಾಟೆಕಲ್ ಉರುಮಣೆ ಸಮೀಪ ಇಂದು ಬೆಳಿಗ್ಗೆ ಸಂಭವಿಸಿದೆ.
ಯೆನೆಪೋಯ ಸಂಸ್ಥೆಗೆ ಸೇರಿದ ಕಾಲೇಜು ಬಸ್ ಹಾಗೂ ಮಂಗಳೂರಿನಿಂದ ಮುಡಿಪು ಮಾರ್ಗವಾಗಿ ತೆರಳುತ್ತಿದ್ದ ಶಿವಶಂಕರ್ ಬಸ್ಸುಗಳ ಮಧ್ಯೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಖಾಸಗಿ ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರು ಸಣ್ಣಪುಟ್ಟ ಗಾಯಗೊಂಡಿದ್ದು, ಉಳಿದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ಕುರಿತು ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…