ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್‌ನ ಅವರು ರಾಜ್ ಮೋಹನ್ ಉಣ್ಣಿತ್ತಾನ್ 1,68,206 ಮತಗಳನ್ನು, ಸಿಪಿಐಎಂನ ಎಂ.ವಿ ಬಾಲಕೃಷ್ಣನ್ ಮಾಸ್ಟರ್ ಅವರು 1,41,480 ಮತಗಳನ್ನು ಬಿಜೆಪಿಯ ಅಶ್ವಿನಿ ಎಂ.ಎಲ್ ಅವರು 84,260 ಮತಗಳನ್ನು, ಬಿಎಸ್‌ಪಿಯ ಸುಕುಮಾರಿ ಎಂ. ಅವರು 516 ಮತಗಳನ್ನು ಪಡೆದುಕೊಂಡಿದ್ದಾರೆ. ಇನ್ನು ಕಾಂಗ್ರೆಸ್‌ನ ರಾಜ್ ಮೋಹನ್ ಉಣ್ಣಿತ್ತಾನ್ ಅವರು 26, 726 ಮತಗಳ ಮುನ್ನಡೆಯನ್ನು ಸಾಧಿಸಿದ್ದಾರೆ.




