ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಮುನ್ನಡೆ ಕಾಯ್ದುಕೊಂಡ ರಾಜ್ ಮೋಹನ್ ಉಣ್ಣಿತ್ತಾನ್; 25ಸಾವಿರ ದಾಟಿದ ಕಾಂಗ್ರೆಸ್‌ನ ಮತಗಳ ಅಂತರ

ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.


ಕಾಂಗ್ರೆಸ್‌ನ ಅವರು ರಾಜ್ ಮೋಹನ್ ಉಣ್ಣಿತ್ತಾನ್ 1,68,206 ಮತಗಳನ್ನು, ಸಿಪಿಐಎಂನ ಎಂ.ವಿ ಬಾಲಕೃಷ್ಣನ್ ಮಾಸ್ಟರ್ ಅವರು 1,41,480 ಮತಗಳನ್ನು ಬಿಜೆಪಿಯ ಅಶ್ವಿನಿ ಎಂ.ಎಲ್ ಅವರು 84,260 ಮತಗಳನ್ನು, ಬಿಎಸ್‌ಪಿಯ ಸುಕುಮಾರಿ ಎಂ. ಅವರು 516 ಮತಗಳನ್ನು ಪಡೆದುಕೊಂಡಿದ್ದಾರೆ. ಇನ್ನು ಕಾಂಗ್ರೆಸ್‌ನ ರಾಜ್ ಮೋಹನ್ ಉಣ್ಣಿತ್ತಾನ್ ಅವರು 26, 726 ಮತಗಳ ಮುನ್ನಡೆಯನ್ನು ಸಾಧಿಸಿದ್ದಾರೆ.


Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!