ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಈ ಬಾರಿ ಮತ್ತೆ ಕೇಸರಿ ಕೋಟೆಯದ್ದೇ ಅಬ್ಬರ… ಕಮಲ ಅರಳುವ ಮೂಲಕ ಬಿಜೆಪಿ ಗೆಲುವಿನ ನಗೆ ಬೀರಿದೆ ಈ ಕುರಿತು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಅವರನ್ನು ಪರಾಭವಗೊಳಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಸಾಧಿಸುತ್ತಿದ್ದಂತೆ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಈ ಕುರಿತು ಮಾತನಾಡಿದ ಚೌಟ ‘ಇದು ಕಾರ್ಯಕರ್ತರು, ಹಿಂದುತ್ವ, ಪಕ್ಷದ ಜಯವಾಗಿದ್ದು. ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಕಾರ್ಯಕರ್ತರ ಸಹಕಾರದೊಂದಿಗೆ ಹಿಂದುತ್ವಕ್ಕೆ ಬದ್ದತೆ, ಅಭಿವೃದ್ದಿಗೆ ಆದ್ಯತೆ ನೀಡಿ ಕೆಲಸ ಮಾಡುತ್ತೇನೆ ಹೇಳಿದರು.
ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಪಕ್ಷದ ಮುಖಂಡರು , ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಆಗಮಿಸಿ ಮತ ಎಣಿಕ ಕೇಂದ್ರದ ಎದುರು ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…