ಬೆಳ್ತಂಗಡಿ: ಯುವ ಉದ್ಯಮಿ, ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ.
ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ ನಡೆಸಿದವರು ಎಂದು ಆರೋಪಿಸಲಾಗಿದೆ.
ಸಂಜೆ ತನ್ನ ಅಂಗಡಿ ಮುಚ್ಚಿ ಮನೆಗೆ ಹೊರಟಿದ್ದ ರಾಜೇಶ್ ಮೇಲೆ ದಾಳಿ ನಡೆಸಲಾಗಿದೆ.
ಸಧ್ಯ ರಾಜೇಶ್ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಆಸ್ಪತ್ರೆಗೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ವಸಂತ್ ಅಚಾರ್ ಭೇಟಿ ನೀಡಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…