ಜನ ಮನದ ನಾಡಿ ಮಿಡಿತ

Advertisement

24 ಗಂಟೆಯಲ್ಲಿ ಗುಡುಗು ಸಮೇತ ಧಾರಾಕಾರ ಮಳೆ

ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಗುಡುಗು, ಮಿಂಚು ಸಮೇತ ಧಾರಾಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಉತ್ತಮವಾಗಿ ಮಳೆ ಬಂದಿದ್ದರಿ0ದ ಕೆಲ ಜಲಾಶಯಗಳಿಗೆ ನೀರು ಹರಿದು ಬಂದಿದೆ. ಇದರಿಂದ ಕರ್ನಾಟಕದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಇದರ ಬೆನ್ನಲ್ಲೇ ಮುಂದಿನ 24 ಗಂಟೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸೂಚನೆ ಇದೆ. ಮುಂದಿನ 4 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮಲೆನಾಡು, ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ ಸೇರಿದಂತೆ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ಮೈಸೂರು & ಉಡುಪಿ, ಮಂಗಳೂರು, ಉತ್ತರ ಕನ್ನಡ, ತುಮಕೂರು, ಹಾಸನ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮಳೆ ಸುರಿಯಲಿದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!