ಉಡುಪಿ: ಚಲಿಸುತ್ತಿದ್ದ ಶಾಲಾ ಬಸ್ ನಲ್ಲೇ ಹೃದಯಾಘಾತದಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಖಾಸಗಿ ಶಾಲಾ ಬಸ್ ಚಾಲಕ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರನ್ನು ಶಾಲಾ ಬಸ್ ಚಾಲಕ ಪೇತ್ರಿ ನಿವಾಸಿ ಆಲ್ವಿನ್ ಡಿ’ಸೋಜಾ (53) ಎಂದು ಗುರುತಿಸಲಾಗಿದೆ. ಅವರು ಬ್ರಹ್ಮಾವರದ ಖಾಸಗಿ ಶಾಲೆಯಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅವರಿಗೆ ಲಘು ಹೃದಯಾಘಾತವಾಗಿತ್ತು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…