ಕಾಯರ್ತಡ್ಕದಲ್ಲಿ ಕ್ಷುಲ್ಲಕ ವಿಷಯದಲ್ಲಿ ಮಾರಾಕಾಯುಧದ ಏಟು ತಗುಲಿ ಬಿಜೆಪಿ ಎಸ್.ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ ಗಂಭೀರಗಾಯಗೊAಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಳಕ್ಕೆ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ, ಪ್ರಶಾಂತ್ ಪಾರೆಂಕಿ, ಜಿಲ್ಲಾ ಉಪಾಧ್ಯಕ್ಷ ಸೀತಾರಾಮ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಕಾAತ್, ಯಶವಂತ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…