ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ : ಪರಿಶಿಷ್ಟ ಜಾತಿ ಮುಂಡಾಳ ಸಮಾಜದ ನೂತನ ಕಟ್ಟಡ ಸಮಿತಿಯ ಅಧ್ಯಕ್ಷರಾಗಿ ಸದಾಶಿವ ಕುಂದರ್ ಆಯ್ಕೆ

ಪರಿಶಿಷ್ಟ ಜಾತಿ ಮುಂಡಾಳ ಸಮಾಜ ಬಾಂಧವರ ಸಾಮಾಜಿಕ,ಶೈಕ್ಷಣಿಕ ಮತ್ತು ಔದ್ಯೋಗಿಕ ವಿಚಾರಧಾರೆಗಳಿಗೆ ಸಹಕಾರಿಯಾಗುವಂತೆ ಆಸುಪಾಸಿನ ಗ್ರಾಮಗಳ ಸಮಾಜ ಬಾಂಧವರ ಉಪಸ್ಥಿತಿಯಲ್ಲಿ ನೂತನ ಕಟ್ಟಡ ಸಮಿತಿಯನ್ನು ಶ್ರೀ ಓಂಕಾರೇಶ್ವರಿ ಮಂದಿರ ತೋಕೂರು ಇದರ ಅಧ್ಯಕ್ಷರಾದ ಸದಾಶಿವ ಕುಂದರ್ ರವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.


ಕಟ್ಟಡ ಸಮಿತಿಯ ನೂತನ ಅಧ್ಯಕ್ಷರಾಗಿ ಸದಾಶಿವ ಕುಂದರ್ ಅವರನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಶ್ರೀಧರ ಕೆಮ್ರಾಲ್, ಪ್ರಧಾನ ಕಾರ್ಯದರ್ಶಿಯಾಗಿಹಿಮಕರ್, ಜೊತೆ ಕಾರ್ಯದರ್ಶಿಯಾಗಿ ಸೀತಾರಾಮ್ ಸಾಲ್ಯಾನ್, ಕೋಶಾಧಿಕಾರಿಯಾಗಿ ಶ್ರೀ ಶಂಕರ್ ಮಾಸ್ಟರ್, ಆಂತರಿಕ ಲೆಕ್ಕ ಪರಿಶೋಧಕರಾಗಿ ಸುಕುಮಾರ್ ಮಾಸ್ಟರ್, ಸಮಿತಿ ಸದಸ್ಯರಾಗಿ ಸಂಕಪ್ಪ ಎಂ,ಗೌರೀಶ್, ಸಂಜೀವ ಕರ್ಕೇರ, ಕುಮಾರಿ ಸುಜಾತ, ಸದಾಶಿವ ಸಾಲ್ಯಾನ್, ನಾಗೇಶ್ ಸಾಲ್ಯಾನ್, ಪುಷ್ಪ ರವರನ್ನು ಆಯ್ಕೆ ಮಾಡಲಾಯಿತು

ಕಾರ್ಯಕ್ರಮವನ್ನು ಹಿಮಕರ್ ರವರು ನಿರೂಪಿಸಿದರು

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!