ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಇಂದು 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಹಿನ್ನೆಲೆ, ಮಹಾತ್ಮ ಗಾಂಧಿ, ವಾಜಪೇಯಿ ಸಮಾಧಿಗೆ ಗೌರವ

ನರೇಂದ್ರ ಮೋದಿ ಇಂದು ರಾತ್ರಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 7-15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಬಾಂಗ್ಲಾ ದೇಶದ ಪ್ರಧಾನಿ ಶೇಕ್ ಹಸೀನಾ ಸೇರಿದಂತೆ ಹಲವು ದೇಶಗಳ ಗಣ್ಯರು ಈಗಾಗಲೇ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ಮೋದಿ ಅವರು ಇಂದು ಬೆಳಗ್ಗೆ ಮಹಾತ್ಮ ಗಾಂಧಿ ಮತ್ತು ವಾಜಪೇಯಿ ಸಮಾಧಿ ಬಳಿಗೆ ತೆರಳಿ ಗೌರವ ವಂದನೆ ಸಲ್ಲಿಸಿದರು.

ಮೊದಲಿಗೆ ರಾಜಘಾಟ್ ಗೆ ತೆರಳಿ, ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಗೌರವ ವಂದನೆ ಸಲ್ಲಿಸಿದ ಮೋದಿ, ತದನಂತರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗೆ ತೆರಳಿ ಗೌರವ ವಂದನೆ ಸಲ್ಲಿಸಿದರು.


Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!