ಮುಲ್ಕಿ : ಕರ್ನಿರೆ ವಿಶ್ವನಾಥ್ ಶೆಟ್ಟಿ ಯವರಿಗೆ ಮಾತೃ ವಿಯೋಗ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿ ಅವರ ಮಾತೃ ಶ್ರೀ ಬೋಳ ನಂದ ಬೆಟ್ಟು ದಿ. ಸುಂದರ ಶೆಟ್ಟಿ ಅವರ ಧರ್ಮ ಪತ್ನಿ ಕರ್ನಿರೆ ಹೊಸಮನೆ ಶ್ರೀಮತಿ ಗಿರಿಜಾ ಶೆಟ್ಟಿ
ಅವರು ಸ್ವರ್ಗಸ್ಥರಾಗಿದ್ದಾರೆ. ಮೃತರ ಅಂತಿಮ ಸಂಸ್ಕಾರ ಇಂದು ಜೂನ್ 10 ರಂದು ಕರ್ನಿರೆ ಸ್ವಗೃಹ ದಲ್ಲಿ ಮಧ್ಯಾಹ್ನ 12ಗಂಟೆಗೆ ನಡೆಯಲಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…