ಜನ ಮನದ ನಾಡಿ ಮಿಡಿತ

Advertisement

ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ಮೃತ್ಯು

ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ದುರಂತ ಅಂತ್ಯಕಂಡಿದ್ದಾನೆ. ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಲ್ಲಿ ಹಾಕಲಾಗಿರುವ ಸೋಲಾರ್ ತಂತಿ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ ಅಶ್ವತ್ಥಾಮ ಸಾವನ್ನಪ್ಪಿದ್ದಾನೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.ಹುಣಸೂರು ಪಿರಿಯಾಪಟ್ಟಣ ಗಡಿ ಭಾಗದಲ್ಲಿರುವ ಆನೆ ಶಿಬಿರದಲ್ಲಿದ್ದ 38 ವರ್ಷದ ಅಶ್ವತ್ಥಾಮ ಆನೆ, ಎರಡು ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗಿಯಾಗಿತ್ತು.2017ರಲ್ಲಿ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಅಶ್ವತ್ಥಾಮ ಆನೆಯನ್ನು ಸೆರೆ ಹಿಡಿಯಲಾಗಿತ್ತು. ಬಳಿಕ ಅದನ್ನು ಪಳಗಿಸಿ ಮೈಸೂರು ದಸರಾ ಮಹೋತ್ಸವಕ್ಕೆ ಕರೆತರಲಾಗಿತ್ತು.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!