ಜನ ಮನದ ನಾಡಿ ಮಿಡಿತ

Advertisement

ಕ್ಯಾಪ್ಟನ್ ಬ್ರಿಜೇಶ್ ಚೌಟ ಕಟೀಲು ದೇವಳಕ್ಕೆ ಭೇಟಿ

ಕಟೀಲು : ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಟೀಲು ದೇವಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ವಾಸುದೇವ ಆಸ್ರಣ್ಣ , ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಗಾಳಿ ಮಳೆ ಅಬ್ಬರಕ್ಕೆ ಮನೆಗಳಿಗೆ ಹಾನಿ; ಕೊಟ್ಟಿಗೆಗೆ ಬೆಂಕಿ

ಬೆಂಗಳೂರು: ಬೆಂಗಳೂರಿನ ರಾಜ್ಯೋತ್ಸವ ಸಾಧಕರ ಸಮಾಗಮಕ್ಕೆ ಡಾ. ವಾಮನ್ ರಾವ್ ಬೇಕಲ್ ಅಧ್ಯಕ್ಷ

ಅಬುಧಾಬಿ : ವಕ್ವಾಡಿ ಪ್ರವೀಣ್ ಶೆಟ್ಟಿಯವರಿಗೆ ಅಬುಧಾಬಿ ಕರ್ನಾಟಕ ಸಂಘದ ಪ್ರತಿಷ್ಠಿತ ‘ದ. ರಾ. ಬೇಂದ್ರೆ ಪ್ರಶಸ್ತಿ’

ವಿಟ್ಲ: ಕತ್ತಿ ಬೀಸಿದ ಪರಿಣಾಮ ವ್ಯಕ್ತಿ ಸಾವು: 24 ವರ್ಷದ ಯುವತಿ ಬಂಧನ

ಮಂಗಳೂರು: ವಳಾಲು ಟೋಲ್ ಆರಂಭದ ಬೆನ್ನಲ್ಲೇ ಬ್ರಹ್ಮರಕೂಟ್ಲು ಟೋಲ್‌ಗೆ ಮುತ್ತಿಗೆ

ಮಂಗಳೂರು: ಪತ್ನಿ ಹತ್ಯೆ ಪ್ರಕರಣ: ಪತಿಗೆ 5 ವರ್ಷ ಜೈಲು ಶಿಕ್ಷೆ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತದ ಅಣಕು ಕಾರ್ಯಾಚರಣೆ

ಕಾಸರಗೋಡು: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನಗರಸಭೆ ಉದ್ಯೋಗಿ ಪತ್ತೆ

ಉಡುಪಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಪ್ರತೀಕ್ ಬಾಯಲ್

error: Content is protected !!