ಉಡುಪಿ: ಕಾಪು ತಾಲೂಕು ಬಡಾ ಎರ್ಮಾಳು ಗ್ರಾಮದ ನಿವಾಸಿ ವರ್ಷ (24) ಎಂಬ ಮಹಿಳೆಯು ಜೂನ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 0820-2555452, ಮೊ.ನಂ: 9480805450, ಕಾಪು ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ:9480805431 ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…
ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ…
ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…
ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…