ದಕ್ಷಿಣ ಕನ್ನಡ : ಕರಾಡ ಬ್ರಾಹ್ಮಣ ಸುಧಾರಕ ಸಂಘ ಗುಂಡ್ಯಡ್ಕ,ಮೂಡಬಿದಿರೆ ಹಾಗೂ ಆತ್ಮನಿರ್ಬರ ಟೂರ್ಸ್ ಮಾರ್ಗದರ್ಶನದಲ್ಲಿ ವೇದಮೂರ್ತಿ ಗಿರಿಧರ ಭಟ್ ಇವರ ಉಸ್ತುವಾರಿಯಲ್ಲಿ, ರಾಮಚಂದ್ರ ಪಂಡಿತ್ ಮತ್ತು ಸುನಿಲ್ ಗರ್ದೆ ಸಹಾಯದೊಂದಿಗೆ ಉತ್ತರ ಭಾರತ ಯಾತ್ರೆಯು ಎಂಟನೇ ದಿನ ಯಶಸ್ವಿಯಾಗಿ ಪೂರೈಸಿದ್ದು, ಯಾತ್ರೆಯ ಬಿಹಾರ ರಾಜ್ಯದ ಗಯಾವನ್ನು ತಲುಪಿತು.
ದಿನಾಂಕ 6.6.2024 ರಂದು ಮುಂಜಾನೆ ಮಂಗಳೂರಿನ ರೈಲು ಪ್ರಯಾಣದ ಮುಖಾಂತರ ಹೊರಟ ಸುಮಾರು 100 ಮಂದಿಯ ತಂಡ ದಿನಾಂಕ 8ರಂದು ಪ್ರಯಾಗರಾಜ ತಲುಪಿ ಅಲ್ಲಿ ವಿವಿಧ ತೀರ್ಥಕ್ಷೇತ್ರಗಳ ಸಂದರ್ಶನ ನಡೆಸಿ, ದಿನಾಂಕ 10 ರಂದು ಅಯೋಧ್ಯ ಶ್ರೀ ರಾಮನ ದರ್ಶನ ದರ್ಶನ ಪೂರೈಸಿ, ದಿನಾಂಕ 11 ರಂದು ಕಾಶಿ ತಲುಪಿದ್ದು, ಅಲ್ಲಿ ಗಂಗಾ ಆರತಿ ವೀಕ್ಷಣೆ ಕಾಶಿ ವಿಶ್ವನಾಥ ದರ್ಶನ ಮಾಡಿ ದಿನಾಂಕ 13 ರಂದು ಗಯಾ ತಲುಪಿದ್ದು, ತೀರ್ಥಕ್ಷೇತ್ರಗಳ ಸಂದರ್ಶನ ಮುಂದುವರೆದಿದೆ,
ದಿನಾಂಕ 17ರಂದು ಯಾತ್ರೆಯ ದೆಹಲಿ ತಲುಪಲಿದ್ದು, ಅಲ್ಲಿಂದ ರೈಲು ಮುಖಾಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದೆ ಇಂದು ಸಂಘಟಕರು ತಿಳಿಸಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…