ಉಡುಪಿ: ಕಳೆದ ಒಂದು ವರ್ಷದಿಂದ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ಸೋತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೂಡಾ ಹದಗೆಟ್ಟಿದೆ.
ಮಹಿಳೆಯರು, ಹೆಣ್ಣುಮಕ್ಕಳಿಗೆ ರಕ್ಷಣೆಯೇ ಇಲ್ಲದಂತಾಗಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಟೀಕಿಸಿದರು.
ಸಮಾಜ ವಿರೋಧಿ ಶಕ್ತಿಗಳಿಗೆ ಧೈರ್ಯವನ್ನು ತುಂಬಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂಬ ಭಾವನೆ ರಾಜ್ಯದ ಜನರ ಮನಸ್ಸಿನಲ್ಲಿ ಮೂಡುತ್ತಿದೆ. ರಾಜ್ಯದಲ್ಲಿ ಇತ್ತೀಚೆಗೆ ಹಲವು ಕೊಲೆಗಳು ನಡೆದಿದ್ದು, ಕೊಲೆಗಾರರು ಹೇಗಾದರೂ ಬಚಾವ್ ಆಗುತ್ತೇವೆ ಎಂಬ ವಾತಾವರಣ ನಿರ್ಮಾಣವಾಗಿದೆ. ಇನ್ನಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಇವೆಲ್ಲಕ್ಕೆ ಕಡಿವಾಣ ಹಾಕುವುದರ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…