ಆರಂತೋಡು: ಭೀಕರ ಕಾರು ಅಪಘಾತ ಸಂಭವಿಸಿ, ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಸಂಪಾಜೆಯ ಬಳಿ ಕಳೆದ ತಡರಾತ್ರಿ ನಡೆದಿದೆ ಎಂದು ಮಾಹಿತಿ ಲಭಿಸಿದೆ.
ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರಕ್ಕೆ ಹೋಗಿ ತಮ್ಮ ಕೆಲಸ ಮುಗಿಸಿ ವಾಪಸ್ ಮಂಡ್ಯಕ್ಕೆ ಹೊರಟಿದ್ದರು.
ಈ ವೇಳೆ ರಾತ್ರಿ 3 ಗಂಟೆಯ ವೇಳೆಗೆ ಸಂಪಾಜೆ ಗೇಟಿನಿಂದ ಸ್ವಲ್ಪ ದೂರದಲ್ಲಿ ನಿಯಂತ್ರಣ ತಪ್ಪಿದ ವೋಕ್ಸ್‌ವ್ಯಾಗನ್ ಕಾರು ರಸ್ತೆಯ ರಕ್ಷಣಾ ಗೋಡೆಗೆ ಢಿಕ್ಕಿಯಾಗಿದೆ.
ಢಿಕ್ಕಿ ಹೊಡೆದ ರಭಸಕ್ಕೆ ಕಾರು ಛಿದ್ರವಾಗಿದೆ. ರಸ್ತೆಯ ಬದಿಯ ಕಬ್ಬಿಣದ ತಡೆಗೋಡೆ ಕಾರಿನೊಳಕ್ಕೆ ನುಗ್ಗಿದೆ. ಅಪಘಾತದ ತೀವ್ರತೆಗೆ ಓರ್ವನಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಸಂಭವಿಸಿ, ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಸಂಪಾಜೆಯ ಬಳಿ ಕಳೆದ ತಡರಾತ್ರಿ ನಡೆದಿದೆ ಎಂದು ಮಾಹಿತಿ ಲಭಿಸಿದೆ.
ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರಕ್ಕೆ ಹೋಗಿ ತಮ್ಮ ಕೆಲಸ ಮುಗಿಸಿ ವಾಪಸ್ ಮಂಡ್ಯಕ್ಕೆ ಹೊರಟಿದ್ದರು.
ಈ ವೇಳೆ ರಾತ್ರಿ 3 ಗಂಟೆಯ ವೇಳೆಗೆ ಸಂಪಾಜೆ ಗೇಟಿನಿಂದ ಸ್ವಲ್ಪ ದೂರದಲ್ಲಿ ನಿಯಂತ್ರಣ ತಪ್ಪಿದ ವೋಕ್ಸ್‌ವ್ಯಾಗನ್ ಕಾರು ರಸ್ತೆಯ ರಕ್ಷಣಾ ಗೋಡೆಗೆ ಢಿಕ್ಕಿಯಾಗಿದೆ.
ಢಿಕ್ಕಿ ಹೊಡೆದ ರಭಸಕ್ಕೆ ಕಾರು ಛಿದ್ರವಾಗಿದೆ. ರಸ್ತೆಯ ಬದಿಯ ಕಬ್ಬಿಣದ ತಡೆಗೋಡೆ ಕಾರಿನೊಳಕ್ಕೆ ನುಗ್ಗಿದೆ. ಅಪಘಾತದ ತೀವ್ರತೆಗೆ ಓರ್ವನಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಮತ್ತೊಬ್ಬರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಉಳಿದಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…