ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜೂ.24 ರಂದು ಸೋಮವಾರ ಬೆಳಗ್ಗೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ದೇವರ ದರ್ಶನ ಪಡೆದ ಬಳಿಕ ದೇವಾಲಯದಲ್ಲಿ ಧರ್ಮಾಧಿಕಾರಿಗಳು ಯಡಿಯೂರಪ್ಪನವರನ್ನು ಗೌರವಿಸಿದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ದ.ಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಧರ್ಮಸ್ಥಳ ದೇವಸ್ಥಾನದ ಮ್ಯಾನೇಜರ್ ಪಾರ್ಶನಾಥ್, ಧರ್ಮಸ್ಥಳದ ಪಿ.ಎಸ್.ಕೃಷ್ಣ ಸಿಂಗ್ ಜೊತೆಯಲ್ಲಿದ್ದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…