ಜಾರ್ಖಂಡ್ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (ಎಂ.ಎಸ್. ಧೋನಿ) ಅವರು ಶುಕ್ರವಾರ (ಜುಲೈ 7ರಂದು) 42ನೇ ವರ್ಷಕ್ಕೆ ಕಾಲಿಡುತ್ತಿದ್ದಂತೆ ಕ್ರಿಕೆಟ್ ಐಕಾನ್‌ಗೆ ಸೆಲೆಬ್ರೆಟಿಗಳೂ ಸೇರಿದಂತೆ ಕೋಟ್ಯಂತರ ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದಾರೆ. ‘ಕ್ಯಾಪ್ಟನ್ ಕೂಲ್’ ಎಂದೇ ಪ್ರಖ್ಯಾತಿ ಪಡೆದ ಧೋನಿ, ಸಾಮಾಜಿಕ ಮಾಧ್ಯಮದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಆದರೂ, ಈ ಬಾರಿಯ ಹುಟ್ಟುಹಬ್ಬ ಆಚರಣೆಯ ವಿಡಿಯೋವೊಂದನ್ನು ತಮ್ಮ ಇನ್ಸ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…