ನದಿಯಲ್ಲಿ ಪ್ರವಾಹಕ್ಕೆ ತುತ್ತಾಗಿ ಜೀವಕ್ಕೆ ಅಪಾಯ ಎದುರಿಸುತ್ತಿರುವ ವ್ಯಕ್ತಿಯನ್ನು ಮತ್ತು ಜಾನುವಾರುಗಳನ್ನು ರಕ್ಷಿಸುವ ಬಗ್ಗೆ ಅನುಕು ಪ್ರದರ್ಶನ…

ಜಮಖಂಡಿಯ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ್ ನೇತೃತ್ವದಲ್ಲಿ ಅನಕು ಪ್ರದರ್ಶನ…
ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕನವಾಡಿ ಗ್ರಾಮದ ಕೃಷ್ಣ ನದಿಯಲ್ಲಿ ನಡೆದ ಪ್ರದರ್ಶನ..
ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿದ್ಯಾರ್ಥಿಗಳು ಮತ್ತು ಕಂಕಣವಾಡಿ ಗ್ರಾಮಸ್ಥರು ಇವರ ಸಮ್ಮುಖದಲ್ಲಿ ಪ್ರದರ್ಶನ ನಡೆಸಲಾಯಿತು.



