ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಜೂ. 24ರಂದು ಸೋಮವಾರ ಬೆಳಗ್ಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ, ದ.ಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,
ಡಿಸಿಸಿ ಬ್ಯಾಂಕಿನ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಕೊಕ್ಕಡ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷ ಯೋಗೀಶ್ ಆಲಂಬಿಲ, ಸಿ ಎ ಬ್ಯಾಂಕಿನ ಉಪಾಧ್ಯಕ್ಷ ಈಶ್ವರ ಭಟ್, ಶಕ್ತಿ ಕೇಂದ್ರದ ಪ್ರಮುಖ್ ಪ್ರಶಾಂತ್ ಪೂವಾಜೆ, ಕೊಕ್ಕಡ ಪಂಚಾಯಿತಿನ ಸದಸ್ಯರು, ಕೊಕ್ಕಡ ಬೂತ್ ಸಮಿತಿಯ ಪದಾಧಿಕಾರಿಗಳು ಜೊತೆಯಲ್ಲಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…