ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ನರಿಕೊಂಬು ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ

ಇಲ್ಲಿನ ಶೇಖರ ಪೂಜಾರಿ ಅವರ ಎರಡನೇ ಮಗ ರಮೇಶ್ (22) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.

ಯಾವುದೋ ವಿಷ ಪದಾರ್ಥ ಸೇವಿಸಿ ಬಳಿಕ ಕಿಟಕಿಗೆ ಹಗ್ಗ ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ.
ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ಈವರೆಗೆ ದೊರೆತಿಲ್ಲ.
ಆತ್ಯಂತ ಸೌಮ್ಯ ಸ್ವಭಾವದ ಶ್ರಮ ಜೀವಿಯಾಗಿದ್ದ ಈತ ಇಲ್ಲಿನ ಸ್ಥಳೀಯ ದಿನಸಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ.
ಈತನ‌ ಅಣ್ಣಾ ಕೂಡ ಕಳೆದ ವರ್ಷ ಇವರ ಹಳೇಯ ಮನೆಯಲ್ಲಿ ‌ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.
ಶೇಖರ ಪೂಜಾರಿ ಅವರಿಗೆ ಇಬ್ಬರು ಗಂಡು ಮಕ್ಕಳು, ಇದೀಗ ಇಬ್ಬರು ಕೂಡ ಆತ್ಮಹತ್ಯೆ ಮಾಡಿಕೊಂಡಂತಾಗಿದೆ.
ಘಟನಾ ಸ್ಥಳಕ್ಕೆ ನರಿಕೊಂಬು ಗ್ರಾ.ಪಂ.ಅಧ್ಯಕ್ಷ ಸಂತೋಷ್ ಕುಮಾರ್ ಹಾಗೂ ಊರಿನ ಅನೇಕರು ಬೇಟಿ ನೀಡಿದ್ದಾರೆ. ಬಂಟ್ವಾಳ ‌ನಗರ ಠಾಣಾ ‌ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!