ಇಲ್ಲಿನ ಶೇಖರ ಪೂಜಾರಿ ಅವರ ಎರಡನೇ ಮಗ ರಮೇಶ್ (22) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.
ಯಾವುದೋ ವಿಷ ಪದಾರ್ಥ ಸೇವಿಸಿ ಬಳಿಕ ಕಿಟಕಿಗೆ ಹಗ್ಗ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ.
ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ಈವರೆಗೆ ದೊರೆತಿಲ್ಲ.
ಆತ್ಯಂತ ಸೌಮ್ಯ ಸ್ವಭಾವದ ಶ್ರಮ ಜೀವಿಯಾಗಿದ್ದ ಈತ ಇಲ್ಲಿನ ಸ್ಥಳೀಯ ದಿನಸಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ.
ಈತನ ಅಣ್ಣಾ ಕೂಡ ಕಳೆದ ವರ್ಷ ಇವರ ಹಳೇಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.
ಶೇಖರ ಪೂಜಾರಿ ಅವರಿಗೆ ಇಬ್ಬರು ಗಂಡು ಮಕ್ಕಳು, ಇದೀಗ ಇಬ್ಬರು ಕೂಡ ಆತ್ಮಹತ್ಯೆ ಮಾಡಿಕೊಂಡಂತಾಗಿದೆ.
ಘಟನಾ ಸ್ಥಳಕ್ಕೆ ನರಿಕೊಂಬು ಗ್ರಾ.ಪಂ.ಅಧ್ಯಕ್ಷ ಸಂತೋಷ್ ಕುಮಾರ್ ಹಾಗೂ ಊರಿನ ಅನೇಕರು ಬೇಟಿ ನೀಡಿದ್ದಾರೆ. ಬಂಟ್ವಾಳ ನಗರ ಠಾಣಾ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…