ಜನ ಮನದ ನಾಡಿ ಮಿಡಿತ

Advertisement

ಸೊಳ್ಳೆ ಉತ್ಪತ್ತಿಗೆ ಕಾರಣರಾಗುವವರ ವಿರುದ್ಧ ಕ್ರಮಕ್ಕೆ ಸಿವಿಲ್ ಬೈಲಾ ಜಾರಿ: ಡಾ.ಪ್ರಶಾಂತ್ ಭಟ್

ಉಡುಪಿ: ಡೆಂಗು ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ಜವಾಬ್ದಾರಿ ಮರೆಯುವ ನಾಗರಿಕರ ವಿರುದ್ಧ ಕಾನೂನು ಕ್ರಮ ಜರಗಿಸುವ ಸಿವಿಲ್‌ ಬೈಲಾವನ್ನು ಉಡುಪಿ ನಗರಸಭೆಗೆ ಕರಡು ಪ್ರತಿ ತಯಾರಿಸಿ ಸಲ್ಲಿಸಲಾಗಿದೆ.

ಇದನ್ನು ಜಾರಿಗೆ ತರುವ ಬಗ್ಗೆ ರಾಜ್ಯ ಸರಕಾರದ ಮಟ್ಟ ದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಜನವರಿಯಿಂದ ಜೂನ್ 25ರವರೆಗೆ ಒಟ್ಟು 164 ಡೆಂಗು ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಉಡುಪಿ- 102, ಕುಂದಾಪುರ- 35, ಕಾರ್ಕಳ- 25 ಪ್ರಕರಣಗಳು ಕಂಡುಬಂದಿವೆ. ಅದೇ ರೀತಿ ಒಟ್ಟು 30 ಮಲೇರಿಯಾ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 29 ವಲಸೆ ಕಾರ್ಮಿಕರು ಹಾಗೂ ಒಬ್ಬರು ಸ್ಥಳೀಯರು ಸೇರಿದ್ದಾರೆ ಎಂದು ಅವರು ಮಾಹಿತಿ ನೀಡಿದರು

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!