ಉಡುಪಿ: ಡೆಂಗು ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ಜವಾಬ್ದಾರಿ ಮರೆಯುವ ನಾಗರಿಕರ ವಿರುದ್ಧ ಕಾನೂನು ಕ್ರಮ ಜರಗಿಸುವ ಸಿವಿಲ್ ಬೈಲಾವನ್ನು ಉಡುಪಿ ನಗರಸಭೆಗೆ ಕರಡು ಪ್ರತಿ ತಯಾರಿಸಿ ಸಲ್ಲಿಸಲಾಗಿದೆ.
ಇದನ್ನು ಜಾರಿಗೆ ತರುವ ಬಗ್ಗೆ ರಾಜ್ಯ ಸರಕಾರದ ಮಟ್ಟ ದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಜನವರಿಯಿಂದ ಜೂನ್ 25ರವರೆಗೆ ಒಟ್ಟು 164 ಡೆಂಗು ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಉಡುಪಿ- 102, ಕುಂದಾಪುರ- 35, ಕಾರ್ಕಳ- 25 ಪ್ರಕರಣಗಳು ಕಂಡುಬಂದಿವೆ. ಅದೇ ರೀತಿ ಒಟ್ಟು 30 ಮಲೇರಿಯಾ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 29 ವಲಸೆ ಕಾರ್ಮಿಕರು ಹಾಗೂ ಒಬ್ಬರು ಸ್ಥಳೀಯರು ಸೇರಿದ್ದಾರೆ ಎಂದು ಅವರು ಮಾಹಿತಿ ನೀಡಿದರು
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…