ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನಿಲ್ಲಿಸಿದ್ದ ಬಸ್ ಗೆ ಹೊಚ್ಚ ಹೊಸ ಫಾರ್ಚೂನರ್ ಡಿಕ್ಕಿ

ಉಡುಪಿ: ನಿಲ್ಲಿಸಿದ್ದ ಬಸ್ ಗೆ ಫಾರ್ಚೂನರ್ ಕಾರೊಂದು ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.

ಶೋರೂಂಗೆ ಹೋಗುತ್ತಿದ್ದ ಹೊಚ್ಚ ಹೊಸ ಫಾರ್ಚೂನರ್ ಕಾರು ಅಪಘಾತಕ್ಕೀಡಾಗಿದೆ. ಕುಂದಾಪುರ ಶೋರೂಂ ನಿಂದ ಮಂಗಳೂರು ಶೋರೂಂಗೆ ಹೊಸ ಕಾರನ್ನು ಚಾಲಕ ಕೊಂಡೊಯ್ಯುತ್ತಿದ್ದನು. ನಿಟ್ಟೂರಿಗೆ ತಲುಪುತ್ತಿದ್ದಂತೆಯೇ ಬಸ್ ನಿಲ್ದಾಣದಲ್ಲಿ ನಿಂತಿದ್ದ ಸಿಟಿ ಬಸ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಬಸ್ ನ ಹಿಂಬದಿಗೂ ಹಾನಿಯಾಗಿದೆ. ಕಾರು ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದೆ. ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ಮಾಹಿತಿ ತಿಳಿದ ಕೂಡಲೇ ಶೋರೂಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!