ಕಾರ್ಕಳ ತಾಲೂಕಿನ ಅಜೆಕಾರು ಮರ್ಣೆ ಗ್ರಾಮದ ಗುಡ್ಡೆಯಂಗಡಿ ಅಂಗನವಾಡಿ ಶಾಲೆಯಲ್ಲಿ 27 ರಂದು ಆಭರಣ ಜ್ಯುವೆಲ್ಲರ್ಸ್ ಕಾರ್ಕಳ , ಶ್ರೀರಾಮ್ ಜ್ಯುವೆಲ್ಲರ್ಸ್ ಹೆಬ್ರಿ ,ತುಳುನಾಡ ತುಡರ್ ಖ್ಯಾತಿಯ ತುಳುನಾಡ ಟ್ರಸ್ಟ್ ಇದರ ರಾಜ್ಯ ಸಂಚಾಲಕರಾದ ಕೀರ್ತಿ ಕಾರ್ಕಳ ಹಾಗೂ ಇತರ ದಾನಿಗಳಿಂದ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಸುದಿನ ನ್ಯೂಸ್ ಡಿಜಿಟಲ್ ಮೀಡಿಯಾದ ಅರುಣ್ ಕುಮಾರ್ ಮರ್ಣೆ ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಮೂರ್ತಿ ವಿಜಯ ಗುಡ್ಡೆಯಂಗಡಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಶ್ರೀವತ್ಸ ಹಾಗೂ ಅಂಗನವಾಡಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಅಕ್ಷತಾ ಉಪಸ್ಥಿತರಿದ್ದರು .
ಈ ಸಂದರ್ಭದಲ್ಲಿ ಕೀರ್ತಿ ಕಾರ್ಕಳ ಇವರು ಮಾತನಾಡಿ ಇನ್ನಷ್ಟು ದಾನಿಗಳಿಂದ ಬಡ ಶಾಲೆಗಳಿಗೆ ಸಹಾಯವನ್ನು ನೀಡಬೇಕಾಗಿ ವಿನಂತಿಸಿದರು ಅಂಗನವಾಡಿಯ ಶಿಕ್ಷಕಿ ಶ್ರೀಮತಿ ವಿದ್ಯಾ ಸ್ವಾಗತಿಸಿದರು. ಸಹಾಯಕಿ ರತ್ನಾವತಿ ಉಪಸ್ಥಿತರಿದ್ದರು ಹಾಗೂ ಶಾಲೆಗೆ ಕುಕ್ಕರನ್ನು ನೀಡಿದ ಪುಷ್ಪ ಆಚಾರ್ಯ ಇವರಿಗೂ ಧನ್ಯವಾದ ಸಲ್ಲಿಸಲಾಯಿತು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…