ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬಾಗಲಕೋಟೆ:ಕೆರೂಡಿ ಆಸ್ಪತ್ರೆಯಲ್ಲಿ ಬೃಹತ್ ಗಾತ್ರದ ಕಲ್ಲನ್ನು ಆಪರೇಷನ್ ಮೂಲಕ ಯಶಸ್ವಿಯಾಗಿ ಹೊರತೆಗೆದ ಕಿಡ್ನಿ ಹಾಗೂ ಮೂತ್ರರೋಗ ಶಸ್ತ್ರಚಿಕಿತ್ಸಕರಾದ ಡಾ! ದೇವೇಂದ್ರ ಜಲ್ದೆ.

ಬಾಗಲಕೋಟೆಯ ಜಿಲ್ಲೆಯ ಕಲಾದಗಿಯ 70 ವಯಸ್ಸಿನ ಸತ್ತರಸಾಬ.ರಾನುಸಾಬ. ಬಿದರೇಕರ ಎನ್ನುವ ವ್ಯಕ್ತಿಯ ಹೊಟ್ಟೆನೋವಿನಿಂದ ಸುಮಾರು ಎರಡು ವರ್ಷಗಳಿಂದ ಈ ಸಮಸ್ಯೆಯಿಂದ ಬಳಲುತ್ತಿದ್ದನು..

ಹೊಟ್ಟೆಯಲ್ಲಿ ಸುಮಾರು 1 ಕೆಜಿ ಗಿಂತ ಹೆಚ್ಚು ತೂಕದ ಕಲ್ಲು ಕಂಡಂದಿದ್ದು ಅದನ್ನು ಪರೀಕ್ಷಿಸಿದ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯ ಕಿಡ್ನಿ ಹಾಗೂ ಮೂತ್ರರೋಗ ಶಾಸ್ತ್ರಚಿಕಿತ್ಸಕರಾದ “”ಡಾ!!ದೇವೇಂದ್ರ ಜಲ್ದೆ”” ಹಾಗೂ ತಂಡದವರು ಸೇರಿ ಸುಮಾರು 3 ಗಂಟೆಗಳ ಸುದೀರ್ಘ ಸಮಯದಲ್ಲಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಆಪರೇಷನ್ ಯಶಸ್ವಿಗೋಳಿಸಿದ್ದಾರೆ.ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯಲ್ಲಿ ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾಗಿ ಡಾ: ದೇವೇಂದ್ರ ಜಲ್ದೆ ಹಾಗೂ ಆಪರೇಷನ್ ಮಾಡಿಸಿಕೊಂಡ ವ್ಯಕ್ತಿ ಮಾಧ್ಯಮಗಳ ಜೊತೆ ತಮ್ಮ ಅನುಭವಗಳನ್ನು ಹಂಚ್ಚಿಕೊಂಡರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!