ಜನ ಮನದ ನಾಡಿ ಮಿಡಿತ

Advertisement

ಶಂಕರನಾರಾಯಣ ಪೇಟೆಯಲ್ಲಿ ಗೋ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ…!!


ಉಡುಪಿ: ಶಂಕರನಾರಾಯಣ ಪೇಟೆಯಲ್ಲಿ ನಡೆದ ಗೋ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.


ಮಂಗಳೂರು ಆಸೈಗೋಳಿ ನಿವಾಸಿಗಳಾದ ನಿಜಾಮುದ್ದೀನ್ ಎ.ಎಚ್ ಹಾಗೂ ಮಹಮ್ಮದ್ ಅನ್ಸಾರ್ ಬಂಧಿತ ಆರೋಪಿಗಳು. ಜೂನ್ 25ರಂದು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಶಂಕರನಾರಾಯಣ ಪೇಟೆಯಲ್ಲಿ ಗೋಕಳ್ಳತನ ನಡೆದಿತ್ತು.

ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಶಂಕರನಾರಾಯಣ ಪೊಲೀಸರು, ಜೂನ್ 29ರಂದು ಇಬ್ಬರು ಆರೋಪಿಗಳನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಕಾರನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!