ಇತರೆ

ಕಡಬ:ಅಪರಾಧ ಮಾಡುವ ಹೆಚ್ಚಿನ ವ್ಶಕ್ತಿಗಳು ಮಾದಕ ವಸ್ತುವಿನ ದಾಸರಾಗಿರುತ್ತಾರೆˌˌಪೋಲೀಸ್ ಅಧಿಕಾರಿ ಹರೀಶ್ ಅಭಿಪ್ರಾಯ..

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ವಲಯದ ರಾಮನಗರದಲ್ಲಿ ವಿಶ್ವ ಮಾಧಕ ವಸ್ತುಗಳ ವಿರೋಧಿ ದಿನಾಚರಣೆ ಕಾರ್ಯಕ್ರಮವು ಅಖಿಲಕರ್ನಾಟಕ ಜನಜಾಗೃತಿ ವೇಧಿಕೆ ವತಿಯಿಂದ ನಡೆಯಿತು.

ಕಾರ್ಯಕ್ರಮವನ್ನು ಉಧ್ಘಾಟಿಸಿದ ಕಡಬ ಪೋಲೀಸ್ ಠಾಣೆಯ ಪೋಲೀಸ್ ಅಧಿಕಾರಿ ಹರೀಶ್ ರವರು ಮಾತನಾಡಿ. ವಿಶ್ವ ಮಾಧಕ ವಸ್ತುಗಳ ವಿರೋಧಿ ದಿನಾಚರಣೆಯ ಪ್ರಯುಕ್ತ ಸಾರ್ವಜನಿಕರಿಗೆ ಮಾಧಕ ವಸ್ತುಗಳ ದಷ್ಪರಿಣಾಮ ದ ತಿಳುವಳಿಕೆ ನೀಡುವುದು ಪ್ರತಿಯೋಬ್ಬ ಪ್ರಜ್ಞಾವಂತ ನಾಗರಿಕರ ಆಧ್ಶ ಕರ್ತವ್ಶವಾಗಿದೆ…ಧರ್ಮಸ್ಥಳ ಯೋಜನೆ ಹಾಗೂ ಅಖಿಲಕರ್ನಾಟಕ ಜನಜಾಗೃತಿ ವೇಧಿಕೆ ವತಿಯಿಂದ ನಡೆಸುವ ಹತ್ತು ಹಲವು ಜನಪಯೋಗಿ ಕಾರ್ಯಕ್ರಮಗಳಲ್ಲಿ ಇದೂ ಒಂದು. ವ್ಶಕ್ತಿಯ ದೇಹದಲ್ಲಿ ಮಧ್ಶಪಾನ ಗಾಂಜಾ ಅಫೀಮ್ ಗಳು ಅಮಲು ನೀಡುವ ಮಾತ್ರೆಗಳು ಕ್ಸೀರಪ್ ಗಳು ಪ್ರವೇಶಿಸಿ ಮನುಷ್ಶನ ದೇಹದ ಹತೋಟಿಯನ್ನು ತಪ್ಪಿಸುವುದರ ಜೊತೆಗೆ ಸಮಾಜಘಾತುಕ ಚಟುವಟಿಕೆಗಳನ್ನು ನಡೆಸಲು ಪ್ರೇರೇಪಿಸುತ್ತದೆ.
ಪೋಲೀಸ್ ಇಲಾಖೆಯ ಸರ್ವೇಕ್ಷಣೆ ಪ್ರಕಾರ ಅಪರಾಧಗಳನ್ನು ಮಾಡುವ ಅತೀ ಹೆಚ್ಚು ಪ್ರಕರಣಗಳು ಮಾಧಕ ವಸ್ತುಗಳನ್ನು ಸೇವಿಸಿದ ವ್ಶಕ್ತಿಯಿಂದಲೇ ನಡೆಯುತ್ತಿರುವುದು ಕಂಡುಬರುತ್ತಿದೆ. ಕಾನೂನು ಉಲ್ಲಂಘಣಾ ಚಟುವಟಿಕೆಗಳನ್ನು ಮಾಡಲೂ ಇದು ಪ್ರೇರಣೆ ನೀಡುತ್ತದೆ .ಸಂಚಾರಿ ನಿಯಮಗಳನ್ನೂ ಸರಿಯಾಗಿ ಪಾಲಿಸುವ ಕುರಿತು ಹಾಗೂ ಪೋಕ್ಸ್ ಕಾಯಿದೆಯನ್ವಯ ಅಪರಾಧಿಗಳಿಗೆ ಶಿಕ್ಷೆವಿಧಿಸುವ ವಿಧಾನಗಳು ಮಹಿಳಾ ಸಂರಕ್ಷಣಾ ಕಾನೂನಿನ ಅರಿವು ಮೂಡಿಸಿದರು. ಧರ್ಮಸ್ಥಳ ಯೋಜನೆಯ ಸ್ವಸಹಾಯ ಸಂಘಗಳ ಮೂಲಕ ಉತ್ತಮ ಸಂಸ್ಕಾರಯುತ ಜೀವನ ನಡೆಸುವ ಅದೆಷ್ಟೋ ಕುಟುಂಬಗಳು ಜನಜಾಗೃತಿ ವೇಧಿಕೆಯ ಕಾರ್ಯಕ್ರಮಗಳ ಪ್ರಯೋಜನದಿಂದಲೇ ಸಾಧ್ಶವಾಗಿದೆ ಎಂದು ಸ್ಲಾಘಿಸಿದರು
ಜಿಲ್ಲಾ ಜನಜಾಗೃತಿ ವೇಧಿಕೆ ಯ ಸದಸ್ಶರಾದ ಶಿವಪ್ರಸಾದ್ ರೈ ಮೈಲೇರಿಯವರು ಪ್ರಾಸ್ತಾವಿಕ ವಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಶಕ್ಷತೆಯನ್ನು ರಾಮನಗರ ಒಕ್ಕೂಟದ ಅಧ್ಶಕ್ಷೆ ರಝೀಯಾ ವಹಿಸಿದ್ದರು.
ವೇಧಿಕೆಯಲ್ಲಿ ಶಾಲಾಭಿವಧ್ಧಿ ಸಮಿತಿ ಸದಸ್ಶೆ ಭವ್ಶ ಪೋಲೀಸ್ ಅಧಿಕಾರಿ ಸರಸ್ವತಿ ಹಾಗೂ ಒಕ್ಕೂಟದ ಪಧಾದಿಕಾರಿಗಳು ಉಪಸ್ಥಿತರಿದ್ದರು.
ಮಾತೃಶ್ರೀ ಸಂಘದ ಸದಸ್ಶೆ ಅನಿತಾ ಸ್ವಾಗತಿಸಿ ಸೇವಾಪ್ರತಿನಿಧಿ Jayalaxmi ವಂದಿಸಿದರು.
ರಾಮನಗರ ಒಕ್ಕೂಟದ ಸದಸ್ಶರುಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.
ವಲಯ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ ಕಾರ್ಯಕ್ರಮ ನಿರ್ವಹಿಸಿದರು..

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

 ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…

19 hours ago

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…

19 hours ago

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…

19 hours ago

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…

21 hours ago

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

 ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…

21 hours ago

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…

21 hours ago