ಉಡುಪಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಶೋಭಾ ಡಿ. ನಾಯ್ಕ್ ಅವರನ್ನು ಉಚ್ಚಾಟಿಸಿ ಆದೇಶಿಸಲಾಗಿದೆ.
ಉಡುಪಿ ವಿಧಾನಸಭಾ ಕ್ಷೇತ್ರದ ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು, ಪಕ್ಷದ ಚೌಕಟ್ಟು ಮೀರಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರು ಮತ್ತು ನಾಯಕರ ಮೇಲೆ ಸುಳ್ಳು ಕೇಸನ್ನು ದಾಖಲಿಸಿದ್ದು, ಪಕ್ಷಕ್ಕೆ ತಾವು ಮುಜುಗರ ಮಾಡುವಂತ ಸನ್ನಿವೇಶವನ್ನು ನಿರ್ಮಾಣ ಮಾಡಿದ ಕಾರಣಕ್ಕಾಗಿ ಉಚ್ಚಾಟಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಈಗಾಗಲೇ ಪಂಚಾಯತ್‌ಗೆ ಸಂಬಂಧ ಪಟ್ಟಕೆಲವೊಂದು ನಿರ್ಧಾರಗಳನ್ನು ಪಕ್ಷದ ಪಂಚಾಯತ್ ಸದಸ್ಯರ ಗಮನಕ್ಕೆ ತರದೆ ಭ್ರಷ್ಟಾಚಾರ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು ಹಾಗು ತಮ್ಮ ಅಶಿಸ್ತಿನ ವರ್ತನೆಗಾಗಿ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…