ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮೂಡುಮಾರ್ನಾಡು ಸ.ಪ್ರೌ.ಶಾಲೆಯ ವಿದ್ಯಾರ್ಥಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಮೂಡುಬಿದಿರೆ: ತಾಲೂಕಿನ ಮೂಡುಮಾರ್ನಾಡು ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಎಸ್ ಆಂಧ್ರ ಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿವಿಯಲ್ಲಿ ನಡೆದ ದಕ್ಷಿಣ ಭಾರತ ವಲಯ ಚಾಂಪಿಯನ್ ಶಿಪ್‌ನಲ್ಲಿ 600ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಹಿಂದೆ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದರು. ಬೆಂಗಳೂರಿನ ಹೆಚ್‌ಸಿಎಲ್ ಫೌಂಡೇಶನ್ ಈ ಕ್ರೀಡಾಕೂಟಗಳನ್ನು ಆಯೋಜಿಸಿತ್ತು.
ಕೆಲ್ಲಪುತ್ತಿಗೆಯ ಶೇಖರ ಪೂಜಾರಿ ಮತ್ತು ಮೋಹಿನಿಯವರ ಪುತ್ರರಾಗಿದ್ದಾರೆ ಸುಮಂತ್ ಎಸ್.ಅವರು.

ಮೂಡುಮಾರ್ನಾಡು ಶಾಲೆಯ ವಿದ್ಯಾರ್ಥಿಯ ಈ ಸಾಧನೆಗೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಭಾಸ್ಕರ ಎಸ್. ಕೋಟ್ಯಾನ್ ಮತ್ತು ಸಮಿತಿಯ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯಿನಿ ಡಾ. ರಾಜಶ್ರೀ ಹಾಗೂ ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!