ಜನ ಮನದ ನಾಡಿ ಮಿಡಿತ

Advertisement

ನೇತ್ರಾವತಿ ನದಿಗೆ ಮೀನು ಹಿಡಿಯಲು ಹೋದವ ನೀರುಪಾಲು; ಸೇತುವೆಯ ಸಮೀಪದ ಕಿಂಡಿ ಅಣೆಕಟ್ಟು ಬಳಿ ಘಟನೆ

ಸ್ನೇಹಿತರ ಜೊತೆ ನೇತ್ರಾವತಿ ನದಿಗೆ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನದಿಗೆ ಬಿದ್ದು ನೀರುಪಾಲಾದ ಘಟನೆ ನಡೆದಿದೆ. ಸುರತ್ಕಲ್‌ನಿಂದ ಸರಪಾಡಿ ಸಮೀಪದ ಮಾವಿನ ಕಟ್ಟೆ ಎಂಬಲ್ಲಿಯ ನೆಂಟರ ಮನೆಗೆ ಬಂದ ವ್ಯಕ್ತಿಗಳು ಸೇರಿದಂತೆ ನಾಲ್ಕು ಮಂದಿ ಗಾಳ ಹಾಕಿ ಮೀನು ಹಿಡಿಯಲು ಅಜಿಲಮೊಗರು ಸಮೀಪದ ಕೂಟೇಲು ಸೇತುವೆಯ ಸಮೀಪದ ಕಿಂಡಿ ಅಣೆಕಟ್ಟು ಬಳಿ ಬಂದಿದ್ದಾರೆ. ಮೀನು ಹಿಡಿಯುತ್ತಿರುವ ವೇಳೆ ಮೈಕಲ್ ಎಂಬವರು ಆಯ ತಪ್ಪಿ ನೇತ್ರಾವತಿ ನದಿಗೆ ಬಿದ್ದು ನಾಪತ್ತೆಯಾಗಿದ್ರು.

ಭಾರೀ ಮಳೆಯಿಂದ ನದಿ ಉಕ್ಕಿ ಹರಿಯುತಿದ್ದು, ದೋಣಿಯ ಮೂಲಕ ಹುಡುಕಾಟ ನಡೆಸಿದರೂ ಪ್ರಯೋಜನವಾಗಿರಲಿಲ್ಲ. ಇದೀಗ ಬಂಟ್ವಾಳ ಅಗ್ನಿಶಾಮಕ ದಳದವರು ತೀವ್ರ ಹುಡುಕಾಟ ನಡೆಸಿದ ಬಳಿಕ ಮೃತದೇಹ ಪತ್ತೆಯಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!