ಸ್ನೇಹಿತರ ಜೊತೆ ನೇತ್ರಾವತಿ ನದಿಗೆ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನದಿಗೆ ಬಿದ್ದು ನೀರುಪಾಲಾದ ಘಟನೆ ನಡೆದಿದೆ. ಸುರತ್ಕಲ್‌ನಿಂದ ಸರಪಾಡಿ ಸಮೀಪದ ಮಾವಿನ ಕಟ್ಟೆ ಎಂಬಲ್ಲಿಯ ನೆಂಟರ ಮನೆಗೆ ಬಂದ ವ್ಯಕ್ತಿಗಳು ಸೇರಿದಂತೆ ನಾಲ್ಕು ಮಂದಿ ಗಾಳ ಹಾಕಿ ಮೀನು ಹಿಡಿಯಲು ಅಜಿಲಮೊಗರು ಸಮೀಪದ ಕೂಟೇಲು ಸೇತುವೆಯ ಸಮೀಪದ ಕಿಂಡಿ ಅಣೆಕಟ್ಟು ಬಳಿ ಬಂದಿದ್ದಾರೆ. ಮೀನು ಹಿಡಿಯುತ್ತಿರುವ ವೇಳೆ ಮೈಕಲ್ ಎಂಬವರು ಆಯ ತಪ್ಪಿ ನೇತ್ರಾವತಿ ನದಿಗೆ ಬಿದ್ದು ನಾಪತ್ತೆಯಾಗಿದ್ರು.
ಭಾರೀ ಮಳೆಯಿಂದ ನದಿ ಉಕ್ಕಿ ಹರಿಯುತಿದ್ದು, ದೋಣಿಯ ಮೂಲಕ ಹುಡುಕಾಟ ನಡೆಸಿದರೂ ಪ್ರಯೋಜನವಾಗಿರಲಿಲ್ಲ. ಇದೀಗ ಬಂಟ್ವಾಳ ಅಗ್ನಿಶಾಮಕ ದಳದವರು ತೀವ್ರ ಹುಡುಕಾಟ ನಡೆಸಿದ ಬಳಿಕ ಮೃತದೇಹ ಪತ್ತೆಯಾಗಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…