ಕರಾವಳಿ

ಮಾರಿಪಳ್ಳ: ಬಸ್ಸು- ದ್ವಿಚಕ್ರ ವಾಹನ ಢಿಕ್ಕಿ; ಸವಾರ ಮೃತ್ಯು

ಬಂಟ್ವಾಳ: ರಾ.ಹೆ.೭೫ರ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಕೆ.ಎಸ್.ಆರ್. ಟಿ.ಸಿ ಬಸ್ಸು ಢಿಕ್ಕಿ ಹಾಗೂ ದ್ವಿಚಕ್ರ ವಾಹನ ಢಿಕ್ಕಿ ಹೊಡೆದುಕೊಂಡು ಸವಾರ ಮೃತಪಟ್ಟ ಘಟನೆ ರವಿವಾರ ನಡೆದಿದೆ.


ದ್ವಿಚಕ್ರ ವಾಹನ ಸವಾರ ಬೆಂಜನಪದವು ನಿವಾಸಿ ನಯನ್ ಕುಮಾರ್ ಮೃತಪಟ್ಟ ದುರ್ಧೈವಿ. ಕಡೆಗೋಳಿ ಭಾಗದಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭ ಬಸ್ಸು ಬೈಕಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಜೇಶ್ವರ: ಏ. 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ & ರಕ್ತದಾನ ಶಿಬಿರ..!

ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿ ಹಾಗೂ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ…

26 mins ago

ಹುಣಸೂರು: ಹುಣಸೂರು ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ….!

ಹುಣಸೂರು ತಾಲೂಕಿನ ಹನಗೋಡು ಗ್ರಾಮದ ಫರ್ಮಾನ್ ಪಾಷಾ ಎಂಬ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬಿಳಿಕೆರೆ ಪೊಲೀಸ್ ಠಾಣೆ…

1 hour ago

ಉಡುಪಿ: ಲಾರಿ- ಕಾರು ಮಧ್ಯೆ ಭೀಕರ ಅಪಘಾತ: ಓರ್ವ ಮೃ*ತ್ಯು…!

ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾಪುವಿನ…

1 hour ago

ಮಂಗಳೂರು: ಕಾಂಗ್ರೆಸ್ ಸಾಧನೆ ಬಗ್ಗೆ ವ್ಯಂಗ್ಯವಾಡಿದ ಶಾಸಕ ಕಾಮತ್..?!

"ಅಭಿವೃದ್ಧಿ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು" ಎಂದು ಚರ್ಚೆ ಆರಂಭಿಸಿರುವ ಜಿಲ್ಲೆಯ ಕೆಲವು ಕಾಂಗ್ರೆಸ್ ನಾಯಕರು ಸ್ವತಃ ತಾವೇ ಅದನ್ನು…

4 hours ago

ಕಡಬ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನ ಆತ್ಮಹ*ತ್ಯೆ..!

ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಪೊಲೀಸ್ ಠಾಣಾ…

1 day ago

ಬಂಟ್ವಾಳ: ಕುಕ್ಕಾಜೆಯಲ್ಲಿ ಭೀಕರ ಅಪಘಾ*ತ; ಸಹಸವಾರ ಸ್ಥಳದಲ್ಲಿಯೇ ಮೃತ್ಯು..!

ಗೂಡ್ಸ್ ರಿಕ್ಷಾ ಹಾಗೂ ದ್ವಿಚಕ್ರವಾಹನದ ನಡುವೆ ನಡೆದ ಅಪಘಾತಕ್ಕೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕುಕ್ಕಾಜೆ ಎಂಬಲ್ಲಿ…

1 day ago