ಕರಾವಳಿ

ಮಂಜೇಶ್ವರ: ಉಪ್ಪಳ ಭಗವತೀ ಗೆಟ್ ಬಳಿ ಸರಕಾರಿ ಬಾವಿ ಕುಸಿತ …

ಮೊನ್ನೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಉಪ್ಪಳ ಭಗವತೀ ಗೆಟ್ ಬಳಿ ಸರಕಾರಿ ಬಾವಿ ಕುಸಿತ ಕಂಡಿದೆ. ಮಂಗಲ್ಪಾಡಿ ಗ್ರಾಮ ಪಂಚಾಯತ್ ಗೊಳಪಟ್ಟ 2 ನೇ ವಾರ್ಡ್ ಉಪ್ಪಳ ಗೇಟ್ ಬಳಿಯ ಉಪ್ಪಳ ಭಗವತೀ ಎಂಬಲ್ಲಿ ಇರುವ ಸರಕಾರಿ ಬಾವಿ ಕುಸಿದು ಭೂಗರ್ಭಕ್ಕೆ ಸೇರಿಕೊಂಡಿದೆ. ಈ ಸರಕಾರಿ ಬಾವಿ ಸುಮಾರು 70 ವರ್ಷದ ಹಿಂದಿನದ್ದು ಎಂದು ಪರಿಸರ ನಿವಾಸಿಗಳು ತಿಳಿಸುತ್ತಿದ್ದಾರೆ. ಈ ಬಾವಿಯಲ್ಲಿ ಸುಮಾರು 30 ಅಡಿ ಕೋಲಿನ ನೀರಿದ್ದು, ಪರಿಸರ ನಿವಾಸಿಗಳು ತಮ್ಮ ನಿತ್ಯೋಪಯೋಗಕ್ಕೆ ಬಳಸುತ್ತಿದ್ದರು. ನಿನ್ನೆ ರಾತ್ರಿಯಿಂದ ಮಳೆ ಸುರಿಯುತ್ತಿದ್ದು, ಇಂದು ಬೆಳಗ್ಗೆ ನೋಡಿದಾಗ ಬಾವಿ ಸಂಪೂರ್ಣ ಕುಸಿದಿರುವುದು ಕಂಡುಬಂದಿದೆ. ಈ ಬಗ್ಗೆ ವಾರ್ಡ್ ಸದಸ್ಯರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಕಾಂಗ್ರೆಸ್ ಸಾಧನೆ ಬಗ್ಗೆ ವ್ಯಂಗ್ಯವಾಡಿದ ಶಾಸಕ ಕಾಮತ್..?!

"ಅಭಿವೃದ್ಧಿ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು" ಎಂದು ಚರ್ಚೆ ಆರಂಭಿಸಿರುವ ಜಿಲ್ಲೆಯ ಕೆಲವು ಕಾಂಗ್ರೆಸ್ ನಾಯಕರು ಸ್ವತಃ ತಾವೇ ಅದನ್ನು…

1 hour ago

ಕಡಬ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನ ಆತ್ಮಹ*ತ್ಯೆ..!

ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಪೊಲೀಸ್ ಠಾಣಾ…

23 hours ago

ಬಂಟ್ವಾಳ: ಕುಕ್ಕಾಜೆಯಲ್ಲಿ ಭೀಕರ ಅಪಘಾ*ತ; ಸಹಸವಾರ ಸ್ಥಳದಲ್ಲಿಯೇ ಮೃತ್ಯು..!

ಗೂಡ್ಸ್ ರಿಕ್ಷಾ ಹಾಗೂ ದ್ವಿಚಕ್ರವಾಹನದ ನಡುವೆ ನಡೆದ ಅಪಘಾತಕ್ಕೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕುಕ್ಕಾಜೆ ಎಂಬಲ್ಲಿ…

1 day ago

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

1 week ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

1 week ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

1 week ago