ಜನ ಮನದ ನಾಡಿ ಮಿಡಿತ

Advertisement

ಹೆಬ್ರಿ ನಾಡ್ಪಾಲು ಗ್ರಾಮದಲ್ಲಿ ಕಾಣಿಸಿಕೊಂಡ ಮರಿ ಆನೆ; ಬೆಚ್ಚಿಬಿದ್ದ ಗ್ರಾಮಸ್ಥರು


ಉಡುಪಿ: ಹೆಬ್ರಿ ಸಮೀಪದ ನಾಡ್ಪಾಲು ಗ್ರಾಮದಲ್ಲಿ ಮರಿ ಆನೆಯೊಂದು ಕಾಣಿಸಿಕೊಂಡಿದೆ. ರಾತೋರಾತ್ರಿ ಮರಿ ಆನೆಯನ್ನು ಕಂಡು ಸ್ಥಳೀಯ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಮರಿ ಆನೆಯು ಕೆರೆಕಟ್ಟೆ ಪರಿಸರದಿಂದ ಆನೆಗಳ ಹಿಂಡಿನಿಂದ ತಪ್ಪಿಸಿಕೊಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಹಲಸಿನ ಹಣ್ಣು ತಿನ್ನಲು ಜನವಸತಿ ಪ್ರದೇಶಕ್ಕೆ ಬಂದಿದ್ದು, ಸ್ಥಳೀಯ ಗ್ರಾಮಸ್ಥರ ಗದ್ದೆಗಳಲ್ಲಿ ದಾಂಧಲೆ ನಡೆಸಿದೆ. ಸ್ಥಳೀಯರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಆನೆಯನ್ನು ಸ್ಥಳದಿಂದ ಓಡಿಸಿದರು. ಪರಿಸರದ ನಾಲ್ಕಾರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಅಲೆದಾಡುತ್ತಿರುವ ಶಂಕೆ ವ್ಯಕ್ತವಾಗಿದೆ. ಕಾರ್ಯಾಚರಣೆ ನಡೆಸುವ ಮೂಲಕ ಆನೆಯನ್ನು ಸೆರೆ ಹಿಡಿಯಲು ಗ್ರಾಮಸ್ಥರ ಒತ್ತಾಯಿಸಿದ್ದಾರೆ‌.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!