ಸುಬ್ರಹ್ಮಣ್ಯ: ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಳೆಮಜಲು ಪೊನ್ವಲ್ಲಿಯ ಅರುಣ್ ಕುಮಾರ್ ಡಿ. ಅವರು ಅಖಿಲ ಭಾರತೀಯ ಲೆಕ್ಕಪರಿಶೋಧಕ ಸಂಸ್ಥೆ 2024ರ ಮೇ ತಿಂಗಳಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಅರುಣ್ ಕುಮಾರ್ ಬೆಂಗಳೂರಿನ ಜಿ.ಪಿ.ಎಸ್.ವಿ. ಮತ್ತು ಕೋ. ಮಲ್ಲೇಶ್ವರಂ ಇಲ್ಲಿ ತರಬೇತಿ ಪಡೆದಿದ್ದಾರೆ.
ದೇವದಾಸ್ ಪೊನ್ವಲ್ಲಿ ಹಾಗೂ ಸರಸ್ವತಿ ದೇವಿ ದಂಪತಿ ಪುತ್ರರಾಗಿರುವ ಅರುಣ್ ಕುಮಾರ್ ಯೇನೆಕಲ್ಲು ಸರಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣ, ಸುಬ್ರಹ್ಮಣ್ಯ ಎಸ್.ಎಸ್.ಪಿ.ಯು. ಸಂಸ್ಥೆಯಲ್ಲಿ ಪಿಯುಸಿ ಶಿಕ್ಷಣ, ಸುಬ್ರಹ್ಮಣ್ಯ ಕೆ.ಎಸ್.ಎಸ್. ಕಾಲೇಜಿನಲ್ಲಿ ಪದವಿ ಶಿಕ್ಷಣ ವ್ಯಾಸಂಗ ಮಾಡಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…