ಪುತ್ತೂರು: ಪುತ್ತೂರಿನಿಂದ ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪ್ರಾರಂಭ ಮಾಡುವಲ್ಲಿ ಇಲಾಖೆಯ ಅನುಮತಿಯ ಕುರಿತು ಸಾರಿಗೆ ಇಲಾಖೆಯಕಮಿಷನರ್ ಯೋಗಿಶ್ ರವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದ್ದಾರೆ.
ಕಾಟುಕುಕ್ಕೆಗೆ ಅಂತರಾಜ್ಯ ಬಸ್ ಸೇವೆಗೆ ಪರವಾನಿಗೆ ಅಗತ್ಯವಾಗಿದೆ. ಈ ಹಿಂದೆ ಕಾಟುಕುಕ್ಕೆಗೆ ಇದ್ದ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕಾಸರಗೋಡು ಜಿಲ್ಲೆಯಿಂದ ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿಗೆ ಅನೇಕ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಬರುತ್ತಿದ್ದು ಬಸ್ ಸಂಚಾರವಿಲ್ಲದ ಕಾರಣ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ. ಶೀಘ್ರವೇ ಅಂತರಾಜ್ಯ ಪರವಾನಿಗೆಯನ್ನುಮಂಜೂರು ಮಾಡುವಂತೆ ಶಾಸಕರು ಕಮಿಷನರ್ ಗೆ ಮನವಿ ಸಲ್ಲಿಸಿದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…