ಜನ ಮನದ ನಾಡಿ ಮಿಡಿತ

Advertisement

ಅತ್ಯಂತ ಹುರುಪು-ನಿರೀಕ್ಷೆ-ಭರವಸೆಯಿಂದ ಆರಂಭವಾದ ಮುಖ್ಯಮಂತ್ರಿಗಳ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ

ಎರಡನೇ ಬಾರಿ ಮುಖ್ಯಮಂತ್ರಿಗಳಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಮೊದಲ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ ಹುರುಪು-ನಿರೀಕ್ಷೆ-ಭರವಸೆಗಳೊಂದಿಗೆ ಆರಂಭಗೊಂಡಿದೆ.

ವಿಕಲಚೇತನರ ಬಳಿಗೇ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಮುಖ್ಯಮಂತ್ರಿಗಳು ಅಹವಾಲು ಸ್ವೀಕಾರ ಅಭಿಯಾನಕ್ಕೆ ಚಾಲನೆ ನೀಡಿದರು.

ತ್ರಿಚಕ್ರ ವಾಹನ, ಸರ್ಕಾರಿ ಉದ್ಯೋಗ,ನಿಗಮ ಮಂಡಳಿಯಲ್ಲಿ ಅವಕಾಶ, ಗುತ್ತಿಗೆ ನೌಕರಿ, ಸ್ವಂತ ಉದ್ಯೋಗಕ್ಕೆ ಅನುದಾನ, ಸಾಲದ ಸವಲತ್ತು ಸೇರಿ ನಾನಾ ಬೇಡಿಕೆಗಳನ್ನು ವಿಕಲಚೇತನ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿಗಳ ಮುಂದಿಟ್ಟರು.

ಪ್ರತಿಯೊಬ್ಬ ಕಾರ್ಯಕರ್ತರ ಅಹವಾಲು ಮತ್ತು ಪಕ್ಷ ಸಂಘಟನೆಯಲ್ಲಿ ಅವರು ತೊಡಗಿಸಿಕೊಂಡಿರುವ ಬಗ್ಗೆ ವಿವರವಾಗಿ ಕೇಳಿ ತಿಳಿದ ಮುಖ್ಯಮಂತ್ರಿಗಳು.

ಬಳಿಕ ತಮ್ಮ ಸಿಬ್ಬಂದಿಗೆ , ಅಹವಾಲುಗಳನ್ನು ಪಟ್ಟಿ ಮಾಡಿಕೊಂಡು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಬೇಡಿಕೆ ಈಡೇರಿಸಬೇಕು ಎನ್ನುವ ಸ್ಪಷ್ಟ ಸೂಚನೆ ನೀಡಿದರು.

ತಕ್ಷಣ ಬಗೆಹರಿಸಬಹುದಾದ ಬೇಡಿಕೆಗಳನ್ನು ಕೂಡಲೇ ಬಗೆಹರಿಸಲು ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ಸ್ಥಳದಲ್ಲೇ ಸಿಎಂ ಸೂಚನೆ ನೀಡುತ್ತಿದ್ದಾರೆ…

ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ನೆರೆದಿದ್ದಾರೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!