ಜು.10 ರಂದು ಕಾಂಗ್ರೆಸ್ ಪಕ್ಷದ ಕೃತಜ್ಞತಾ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದರು. ಆ ವೇಳೆ ರೈತ ಸಂಘದ ನಾಯಕರು ಸಿಎಂ ಸಿದ್ದರಾಮಯ್ಯಗೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ ಪತ್ರಗಳನ್ನು ಕೊಟ್ಟಿದ್ದರು. ಆದರೆ ಈ ಮನವಿ ಪತ್ರಗಳು ಇದೀಗ ಕಸದ ಬುಟ್ಟಿ ಸೇರಿವೆ. ಮುಖ್ಯಮಂತ್ರಿಗಳನ್ನೇ ಭೇಟಿ ಮಾಡಿ ಮನವಿ ಸಲ್ಲಿಸಿದರೆ ಸಮಸ್ಯೆಗೆ ಪರಿಹಾರ ಆಗುತ್ತದೆ ಎನ್ನುವುದು ಜನರ ಭರವಸೆ. ಆದರೆ ಮುಖ್ಯಮಂತ್ರಿಗಳು ಸ್ವೀಕರಿಸಿದ್ದ ಮನವಿ ಪತ್ರಗಳು ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಸದ ರಾಶಿಯಲ್ಲಿ ಬಿದ್ದಿವೆ. ಬಿಸಿಲನ್ನು ಲೆಕ್ಕಿಸದೆ ಗಂಟೆಗಟ್ಟಲೆ ಕಾದು ಮನವಿ ಸಲ್ಲಿಸಿದ್ದ ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು, ಇದು ದುರಹಂಕಾರದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…