ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮನೆಯ ಮುಂಬಾಗಿಲಿನ ಬೀಗ ಮುರಿದು ಕಳ್ಳತನ

ಬಂಟ್ವಾಳ: ಇರಾ ಗ್ರಾಮದ ಕಿನ್ನಿಮಜಲು ನಿವಾಸಿ ವನಿತಾ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 4.14 ಲಕ್ಷ ರೂ. ಮೌಲ್ಯದ 69 ಗ್ರಾಂ. ಚಿನ್ನಾಭರಣ ದೋಚಿದ್ದಾರೆ.


ಮನೆ ಮಂದಿ ಕೆಲಸಕ್ಕೆ ಹೋಗಿದ್ದು, ಈ ವೇಳೆ ವನಿತಾ ಅವರ ಅಕ್ಕ ಸುಜಾತ ಅವರು ಕರೆ ಮಾಡಿ ಮುಂದಿನ ಬಾಗಿಲನ ಬೀಗ ಮುರಿದಿರುವ ಕುರಿತು ತಿಳಿಸಿದ್ದಾರೆ. ತಕ್ಷಣ ಮನೆಗೆ ಬಂದ ಅವರ ಒಳಗೆ ಹೋಗಿ ನೋಡಿದಾಗ ಕೋಣೆಯಲ್ಲಿದ್ದ ಕಪಾಟಿನಲ್ಲಿ ತಡಕಾಡಿ ಬಟ್ಟೆಗಳನ್ನು ಚಲಾಪಿಲ್ಲಿ ಮಾಡಿ ಚಿನ್ನಾಭರಣ ದೋಚಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಇನ್ಸ್‌ಪೆಕ್ಟರ್ ಶಿವಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!