ದ.ಕ.ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು,ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ,ಹಾಗೂ ದ.ಕ. ಜಿಲ್ಲಾ ಕೆ ಡಿ ಪಿ ಸದಸ್ಯರಾದ ಮೇಲ್ವಿನ್ ಡಿ ಸೋಜಾ ರವರ ತಂದೆ ಸ್ಟ್ಯಾನಿ ಡಿಸೋಜ ರವರು ಇಂದು ಬೆಳಿಗ್ಗೆ ನಿಧನ ಹೊಂದಿರುತ್ತಾರೆ.
ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ, ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಎಲ್ಲಾ ಹಿರಿಯ ನಾಯಕರು, ಜಿಲ್ಲಾ ಕಾಂಗ್ರೆಸ್ ಸಮಿತಿ ಸಂತಾಪ ಸೂಚಿಸುತ್ತದೆ. ಇಂದು ಮದ್ಯಾಹ್ನ 1.30 ಗಂಟೆಗೆ ವಾಮಂಜೂರು ಚರ್ಚ್ ಕಂಪೌಂಡ್ ಸ್ವ. ಮನೆಯಲ್ಲೇ ಸಂದರ್ಶನಕ್ಕೆ ಇಡಲಾಗುಹುದು. ಮರಣ ಇಂದು ಸಂಜೆ 3.00ಗಂಟೆಗೆ ಮನೆಯಿಂದ ತೆಗೆದು 3.30 ಗಂಟೆಗೆ ವಾಮಂಜೂರು ಸಂತ ಜೋಸೆಫ್ ದಿ ವರ್ಕರ್ ಚರ್ಚಿನಲ್ಲಿ ನೆರೆವೇರಲಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…