ಜನ ಮನದ ನಾಡಿ ಮಿಡಿತ

Advertisement

ಕಾಲುಜಾರಿ ಬಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ

ಕಾಲುಜಾರಿ ಬಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರಿಗೆ ಪಕ್ಕೆ ಲುಬಿಗೆ ಪೆಟ್ಟು ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ದೇವಾಲಯದಲ್ಲಿ ಘಟನೆ.


ಏಕಾದಶಿ ಪ್ರಯುಕ್ತ ಉಪವಾಸವಿದ್ದ ಹೆಚ್ ಡಿ ರೇವಣ್ಣ ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬರುವ ವೇಳೆ ಜಾರಿ ಬಿದ್ದ ಹೆಚ್ ಡಿ ರೇವಣ್ಣ ಹರದನಹಳ್ಳಿಯಿಂದ ಹೊಳೆನರಸೀಪುರದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯಕ್ಕೆ ಹೊರಟಿದ್ದ ಹೆಚ್ ಡಿ ರೇವಣ್ಣ ತೀವ್ರ ಪೆಕ್ಕೆಲಬು ನೋವಿನಿಂದ ಹೊಳೆನರಸೀಪುರದ ತಾಲೂಕು ಆಸ್ಪತ್ರೆಯಲ್ಲಿ ದಾಖಲಾದ ಎಚ್ ಡಿ ರೇವಣ್ಣ, ಉಪವಾಸ ಹಾಗೂ ಪೆಕ್ಕೆಲಬು ನೋವಿನ ಕಾರಣ ಸುಸ್ತಾಗಿರುವ ಎಚ್ ಡಿ ರೇವಣ್ಣ. ಚಿಕಿತ್ಸೆ ಪಡೆದ ನಂತರ ವಿಶ್ರಾಂತಿಗಾಗಿ ಬೆಂಗಳೂರಿಗೆ ತೆರಳಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!