ಜನ ಮನದ ನಾಡಿ ಮಿಡಿತ

Advertisement

ಭಾರೀ ಮಳೆಯಿಂದ ಆತ್ರಾಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು; ಅವಾಂತರ ಸೃಷ್ಟಿ


ಉಡುಪಿ: ಉಡುಪಿ ಆತ್ರಾಡಿಯಲ್ಲಿ ಸತತ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ್ದು, ಅವಾಂತರ ಸೃಷ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯಿಂದಾಗಿ ಇಲ್ಲಿ ಕೃತಕ ನೆರೆ ಬಂದಿದ್ದು ನೀರು ಹರಿದು ಹೋಗಲು ಜಾಗವಿಲ್ಲದೆ ಮನೆಗಳಿಗೆ ನುಗ್ಗಿದೆ.


ಅವ್ಯವಸ್ಥೆ ಜೊತೆಗೆ ಅಪೂರ್ಣ ಹೆದ್ದಾರಿ ಕಾಮಗಾರಿಯಿಂದಾಗಿ ಈ ಘಟನೆ ಸಂಭವಿಸಿದ್ದು, ಮನೆಯ ಒಳಗೆಲ್ಲ ನೀರು ತುಂಬಿಕೊಂಡಿದ್ದರಿಂದ ಮನೆಯವರು ಒದ್ದಾಡುವಂತಾಗಿದೆ. ಹೆದ್ದಾರಿ ಕಾಮಗಾರಿ ಸಂದರ್ಭವೇ ಇಲ್ಲಿನ ನಿವಾಸಿಗಳು ಸಮರ್ಪಕ ಒಳಚರಂಡಿ ವ್ಯವಸ್ಥೆಗೆ ಒತ್ತಾಯಿಸುತ್ತಿದ್ದರು. ಆದರೆ ಹೆದ್ದಾರಿ ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಇಲ್ಲಿಯ ಜನರು ತೊಂದರೆ ಅನುಭವಿಸಬೇಕಾಗಿದೆ.

Leave a Reply

Your email address will not be published. Required fields are marked *

ಅಬುಧಾಬಿ : ವಕ್ವಾಡಿ ಪ್ರವೀಣ್ ಶೆಟ್ಟಿಯವರಿಗೆ ಅಬುಧಾಬಿ ಕರ್ನಾಟಕ ಸಂಘದ ಪ್ರತಿಷ್ಠಿತ ‘ದ. ರಾ. ಬೇಂದ್ರೆ ಪ್ರಶಸ್ತಿ’

ವಿಟ್ಲ: ಕತ್ತಿ ಬೀಸಿದ ಪರಿಣಾಮ ವ್ಯಕ್ತಿ ಸಾವು: 24 ವರ್ಷದ ಯುವತಿ ಬಂಧನ

ಮಂಗಳೂರು: ವಳಾಲು ಟೋಲ್ ಆರಂಭದ ಬೆನ್ನಲ್ಲೇ ಬ್ರಹ್ಮರಕೂಟ್ಲು ಟೋಲ್‌ಗೆ ಮುತ್ತಿಗೆ

ಮಂಗಳೂರು: ಪತ್ನಿ ಹತ್ಯೆ ಪ್ರಕರಣ: ಪತಿಗೆ 5 ವರ್ಷ ಜೈಲು ಶಿಕ್ಷೆ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತದ ಅಣಕು ಕಾರ್ಯಾಚರಣೆ

ಕಾಸರಗೋಡು: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನಗರಸಭೆ ಉದ್ಯೋಗಿ ಪತ್ತೆ

ಉಡುಪಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಪ್ರತೀಕ್ ಬಾಯಲ್

ಬಂಟ್ವಾಳ: ಬಂಟ್ವಾಳಕ್ಕೆ ಗ್ರಾಮಾಂತರ ಸೈಬರ್ ಪೊಲೀಸ್ ಠಾಣೆ ಸ್ಥಳಾಂತರ

ಬಂಟ್ವಾಳ: ಉಪ್ಪಿನಂಗಡಿ ಟೋಲ್ ವಿರೋಧಿಸಿ ಬ್ರಹ್ಮರಕೂಟ್ಲು ಟೋಲ್‌ಗೆ ಎಸ್‌ಡಿಪಿಐ ಮುತ್ತಿಗೆ

error: Content is protected !!